ಮಡಿಕೇರಿ ಜು.21 : ಮಡಿಕೇರಿ ತಾಲೂಕಿನಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಮಾಡುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಅವರು ತಿಳಿಸಿದ್ದಾರೆ.
ಈಗಾಗಲೇ ತಮ್ಮ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಯನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಮಡಿಕೇರಿಯಲ್ಲಿ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ನೋಂದಣಿಯಾಗದಿರುವ ಸಂಸ್ಥೆಗಳು 15 ದಿನಗಳೊಳಗೆ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ http://www.ekarmika.Karnataka.gov.in/ekarmika/static/home.aspx ನಿಗಧಿತ ಆನ್‍ಲೈನ್ ಮೂಲಕ ಶುಲ್ಕ ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಪತ್ರ ಪಡೆಯುವಂತೆ ಮಾಡಿಸಿಕೊಳ್ಳಬೇಕೆಂದು ಮಡಿಕೇರಿ ತಾಲೂಕಿನ ಉದ್ದಿಮೆದಾರರಿಗೆ ತಿಳುವಳಿಕೆ ನೀಡಲಾಗಿದೆ ಎಂದು ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*