Share Facebook Twitter LinkedIn Pinterest WhatsApp Email ಮಡಿಕೇರಿ ಜು.24 : ಸಂಪಾಜೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟಿನ ಸೇತುವೆ ಬಳಿ ನೀರಿನ ಹರಿವು ಹೆಚ್ಚಾಗಿದೆ. ಕಿಂಡಿ ಅಣೆಕಟ್ಟಿನಲ್ಲಿ ಮಳೆಯ ನೀರು ಸರಾಗವಾಗಿ ಹರಿಯುತ್ತಿದೆ.