Facebook Twitter WhatsApp Email Telegram Copy Link ಮಡಿಕೇರಿ ಜು.24 : ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿ ಗ್ರಾಮದ ವಿವೇಕ ಗಿರಿಯಿಂದ ರಾಮ ಕೊಲ್ಲಿಗೆ ತೆರಳುವ ರಸ್ತೆಯಲ್ಲಿರುವ ಸೇತುವೆಯು ಗುಂಡಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದ್ದಾರೆ.