Share Facebook Twitter LinkedIn Pinterest WhatsApp Email ಮಡಿಕೇರಿ ಜು.25 : ವಿರಾಜಪೇಟೆ ತಾಲ್ಲೂಕಿನ ತೋರ ಗ್ರಾಮಕ್ಕೆ ಕಂದಾಯ ಮತ್ತು ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು. ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವವಂತೆ ಸೂಚಿಸಿದರು.