Share Facebook Twitter LinkedIn Pinterest WhatsApp Email ಮಡಿಕೇರಿ ಜು.25 : ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯಿಂದಾಗಿ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕುಶಾಲನಗರ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ಮನೆ, ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.