ಮಡಿಕೇರಿ ಜು.25 : ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಅರಣ್ಯ ಇಲಾಖೆಯ ವತಿಯಿಂದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.
ಈ ಸಂದರ್ಭ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಗಣೇಶ್, ಸದಸ್ಯರಾದ ನವೀನ್ ಅಜ್ಜಳ್ಳಿ, ಸಿ.ಈ.ವೆಂಕಟೇಶ್ ಪಿಡಿಒ ಲಿಖಿತ ಇದ್ದರು.









