ಬೆಂಗಳೂರು ಜು.25 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಅರ್ಜಿ ಸಲ್ಲಿಕೆಗಾಗಿ ಯಾರಾದರೂ ಹಣ ನೀಡುವಂತೆ ಒತ್ತಾಯಿಸಿದಲ್ಲಿ ಅಥವಾ ಹಣ ಪಡೆದ ಬಗ್ಗೆ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಲಾಗುವುದು.
ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಬೇಕು, ಸರ್ಕಾರದ ಯೋಜನೆಗಳ ಗರಿಷ್ಠ ಲಾಭ ಫಲಾನುಭವಿಗಳಿಗೆ ಸಿಗಬೇಕು ಎಂಬುದು ನಮ್ಮ ಆಶಯ ಎಂದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*