Facebook Twitter WhatsApp Email Telegram Copy Link ಮಡಿಕೇರಿ ಜು.26 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಮಾರ್ಗದ ಹೊದ್ದೂರು ಬಳಿ ನೀರು ತುಂಬಿ ಜಲಾವೃತಗೊಂಡಿದ್ದು, ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಿದೆ.
*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*ಜೂನ್ 23, 2026