Facebook Twitter WhatsApp Email Telegram Copy Link ಮಡಿಕೇರಿ ಜು.26 : ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಮಳೆ ಹಾನಿ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಅಧಿಕಾರಿಗಳು ಇದ್ದರು.
*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*ಜೂನ್ 23, 2026