ಮಡಿಕೇರಿ ಜು.29 : ಬಿಟ್ಟಂಗಾಲ ವಲಯ ಕಾಂಗ್ರೆಸ್ ಸಮಿತಿ ವಿರಾಜಪೇಟೆ ಬ್ಲಾಕ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.







