ಮಡಿಕೇರಿ ಜು.29 : ಕದನೂರು ಪಂಚಾಯಿತಿಯ ಅಧ್ಯಕ್ಷ ಎಂ. ಭರತ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಶಾಸಕ ನಿವಾಸದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಾನ್ಸನ್ ಹಾಗೂ ಪಕ್ಷದ ಪ್ರಮುಖರು ಹಾಜರಿದ್ದರು.