ಮಡಿಕೇರಿ ಜು.29 : ಪಟ್ಟಣ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎಸ್.ಸಿ.ಸತೀಶ್ ಅವರು ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಬ್ಯಾಂಕಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಸಿ.ಕೆ.ಬಾಲಕೃಷ್ಣ, ಉಪಾಧ್ಯಕ್ಷ ಬಿ.ಎಂ.ರಾಜೇಶ್, ನಿರ್ದೇಶಕರುಗಳಾದ ಬಿ.ವೈ.ರಾಜೇಶ್, ಬಿ.ಕೆ.ಜಗದೀಶ್, ಕಾವೇರಮ್ಮ ಸೋಮಣ್ಣ, ಕನ್ನಂಡ ಸಂಪತ್, ಬಿ.ಪಿ.ಮಾಚಮ್ಮ, ಆರ್.ಗಿರೀಶ್, ಬಿ.ವಿ.ರೋಷನ್, ಕೆ.ಆರ್.ನಾಗೇಶ್, ಸುಮಂತ್ ಪಾಲಾಕ್ಷ, ಎ.ಗೋಪಾಲಕೃಷ್ಣ, ವ್ಯವಸ್ಥಾಪಕರಾದ ಕೆ.ಪದ್ಮಾಭ ಕಿಣಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.









