Share Facebook Twitter LinkedIn Pinterest WhatsApp Email ಮಡಿಕೇರಿ ಜು.30 : ನಗರದ ಶ್ರೀ ಚೌಡೇಶ್ವರಿ ಬಾಲಕ ಭಕ್ತ ಮಂಡಳಿಯ 61ನೇ ವರ್ಷದ ದಸರಾ ಸಮಿತಿಯ ಅಧ್ಯಕ್ಷರಾಗಿ ವಿಶಾಕ್ ರಮೇಶ್, ಉಪಾಧ್ಯಕ್ಷರಾಗಿ ದೇವಿಪ್ರಸಾದ್ ಅಮೆಮನೆ ಹಾಗೂ ಗಣೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.