Facebook Twitter WhatsApp Email Telegram Copy Link ಮಡಿಕೇರಿ ಜು.30 : ನಗರದ ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ 48 ನೇ ವರ್ಷದ ದಸರಾ ಉತ್ಸವದ ದಸರಾ ಸಮಿತಿಯ ಅಧ್ಯಕ್ಷರಾಗಿ ಪ್ರಭು ರೈ ಹಾಗೂ ರಾಜಾ ಸುಬ್ಬಯ್ಯ ಆಯ್ಕೆಯಾಗಿದ್ದಾರೆ.