Facebook Twitter WhatsApp Email Telegram Copy Link ಮಡಿಕೇರಿ ಆ.1 : ಉಡುಪಿಯ ಬನ್ನಂಜೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ, ಊಟ, ವಸತಿ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭಅಕ್ಟೋಬರ್ 13, 2026