Share Facebook Twitter LinkedIn Pinterest WhatsApp Email ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ” ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.