ಮಡಿಕೇರಿ ಆ.2 : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ಮಗುವಿನ ಪೋಷಕರು ಆರ್ಥಿಕ ನೆರವಿಗಾಗಿ ಮನವಿ ಮಾಡಿದ್ದಾರೆ.
ಚೆಟ್ಟಳ್ಳಿಯ ಪ್ರಕಾಶ್ ಹಾಗೂ ಸುಮಿತ್ರಾ ದಂಪತಿಯ ಒಂದೂವರೆ ವರ್ಷದ ಮಗು ತನುಷ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಇಂದಿರಾ ಆಸ್ಪತ್ರೆ ಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಚಿಕಿತ್ಸೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಹಣ ವೆಚ್ಚವಾಗಲಿದ್ದು, ದಾನಿಗಳು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ದಾನಿಗಳು Name : K. R. REENA
Bank : Canara Bank, Chettalli
A/c No. 11012200041091
IFSC : CNRB 0011101
phonepay or google pay
9141047515 Reena ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.