Facebook Twitter WhatsApp Email Telegram Copy Link ಮಡಿಕೇರಿ ಆ.2 : ಸೋಮವಾರಪೇಟೆಯ ರಾಜ್ಯ ಹೆದ್ದಾರಿಯಲ್ಲಿರುವ ಕಕ್ಕೆಹೊಳೆ ಸೇತುವೆ ಶಿಥಿಲಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026