Share Facebook Twitter LinkedIn Pinterest WhatsApp Email ಮಡಿಕೇರಿ ಆ.3 : ಕೊಡಗಿನಲ್ಲಿ ಕೃಷಿಕರು ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಹೆಚ್ಚು ಭತ್ತ ಬೆಳೆಯುವ ಪ್ರದೇಶಗಳಿದ್ದು, ಗಾಳಿಬೀಡುವಿನಲ್ಲಿ ರೈತರು ನಾಟಿ ಕಾರ್ಯ ಪೂರ್ಣಗೊಳಿಸಿದ್ದಾರೆ.
*ಮುಕೋಡ್ಲು ಹಾಗೂ ಹಮ್ಮಿಯಾಲದಲ್ಲಿ ಅರಿವು ಕಾರ್ಯಕ್ರಮ : ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು : ಪ್ರಸನ್ನ ಕುಮಾರ್*December 17, 2025