Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

August 4, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.4 : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2023-24ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ 2.50 ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರನ ವಯಸ್ಸು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷದ ಒಳಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಲ್ಪಟ್ಟಿರಬೇಕು. ಕಾನೂನು ತರಬೇತಿಯು 4 ವರ್ಷದ ಅವಧಿಯಾಗಿದ್ದು, ಮಾಸಿಕ ರೂ.4000 ರಂತೆ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯ ಹಿಂದುಳಿದ ವರ್ಗದ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿರುತ್ತದೆ. ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಲ್ಲಿ, ತರಬೇತಿ ವೆಚ್ಚಕ್ಕೆ ಶೇ.10 ಬಡ್ಡಿಯನ್ನು ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ. 100 ಛಾಪಾ ಕಾಗದದಲ್ಲಿ ಬರೆದುಕೊಡತಕ್ಕದ್ದು.
ಅರ್ಜಿಯನ್ನು ಆಗಸ್ಟ್, 31 ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ದೂ.ಸಂ.08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್  ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗೆ ಅಭಿನಂದನೆ*
Next Article *ಬೆಳೆಹಾನಿ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆ : ನಿಖರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.