ಬೆಂಗಳೂರು : ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*