ಮಡಿಕೇರಿ ಆ.7 : ಮಡಿಕೇರಿಯಲ್ಲಿ ನಡೆದ ಕರ್ನಾಟಕದ ಬೆಸ್ಟ್ ಡ್ಯಾನ್ಸರ್ ಆಡಿಷನ್ ನಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‍ನ 4ನೇ ತರಗತಿ ವಿದ್ಯಾರ್ಥಿನಿ ಪಿ.ಜಿ.ಸಿಂಚನ ಕಾವೇರಮ್ಮ ಪಾಲ್ಗೊಂಡು ಮುಂದಿನ ಮೆಗಾ ಆಡಿಷನ್ ಗೆ ಆಯ್ಕೆಯಾಗಿದ್ದಾಳೆ.
ಇವಳು ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ನೃತ್ಯ ಶಾಲೆಯ ತರಬೇತುದಾರ ಅಭಿಷೇಕ್ ಅವರಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದಾಳೆ. ಸಿಂಚನ ಕೋಪಟ್ಟಿ ಗ್ರಾಮದ ಪೊಡನೋಳನ ಗಿರೀಶ್ ಹಾಗೂ ಪವಿತ್ರ ದಂಪತಿಗಳ ಪುತ್ರಿ.










