Share Facebook Twitter LinkedIn Pinterest WhatsApp Email ಮಡಿಕೇರಿ ಆ.7 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಹಾಗೂ ಕಾಂಗ್ರೆಸ್ ಪ್ರಮುಖರು ಹಾಜರಿದ್ದರು.
*ಮುಕೋಡ್ಲು ಹಾಗೂ ಹಮ್ಮಿಯಾಲದಲ್ಲಿ ಅರಿವು ಕಾರ್ಯಕ್ರಮ : ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು : ಪ್ರಸನ್ನ ಕುಮಾರ್*December 17, 2025