ಸುಂಟಿಕೊಪ್ಪ ಆ.8 : ಮರದಿಂದ ಬಿದ್ದು ಮೃತಪಟ್ಟ ಪೊಲೀಸ್ ಸಿಬ್ಬಂದಿ, ಸುಂಟಿಕೊಪ್ಪ ನಾಕೂರು-ಶಿರಂಗಾಲ ಗ್ರಾಮದ ಲೋಕೇಶ್ ಪೂಜಾರಿ ಅವರ ಅಂತ್ಯಕ್ರಿಯೆ ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಡಿವೈಎಸ್ಪಿ ಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಶಸಸ್ತ್ರ ದಳದ ಅಧಿಕಾರ ಚೆನ್ನ ನಾಯಕ, ಸುಂಟಿಕೊಪ್ಪ ಪಿಎಸೈ ಶ್ರೀಧರ್, ಅಪರಾಧ ಪತ್ತೆ ದಳದ ಪಿಎಸ್‍ಐ ಸ್ವಾಮಿ, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನಾಥ್, ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನಾರ್, ಮಾಜಿ ಅಧ್ಯಕ್ಷ ಬಿ.ಜಿ.ರಮೇಶ್, ತಾ.ಪಂ ಮಾಜಿ ಸದಸ್ಯರಾದ ಮಣಿ, ಜಿಲ್ಲಾ ಭೂ ನ್ಯಾಯ ಮಂಡಳಿ ಸದಸ್ಯ ಡಾ.ಶಶಿಕಾಂತ್ ರೈ ಹಾಗೂ ನೂರಾರು ಗ್ರಾಮಸ್ಥರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
Breaking News
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*