ಮಡಿಕೇರಿ ಆ.8 : ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಸಹಯೋಗದಲ್ಲಿ ಬಹುಭಾಷಾ ಬೈಗುಳ ಸಾಹಿತ್ಯೋತ್ಸವ ನಡೆಯಲಿದ್ದು, ಲೇಖಕರಿಂದ ಬರಹಗಳನ್ನು ಆಹ್ವಾನಿಸಲಾಗಿದೆ. ಯಾವದೇ ಭಾಷೆಯಲ್ಲಿ ಕತೆ, ಕವನ, ಲೇಖನಗಳನ್ನು ಬೈಗುಳದೊಂದಿಗೆ ಬರೆಯಬಹುದಾಗಿದೆ.
ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವದ ಸಂದರ್ಭ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಿದ್ದು, ವಿಭಿನ್ನ ರೀತಿಯ ಬೈಗುಳಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಉದ್ದೇಶ ಹೊಂದಲಾಗಿದೆ.
ಆಸಕ್ತರು ಆ.31ರ ಒಳಗೆ kudekalsanthu@gmail.com ವಿಳಾಸಕ್ಕೆ ಬರಹಗಳನ್ನು ಕಳುಹಿಸಬಹುದಾಗಿದೆ. ವ್ಯಾಟ್ಸಪ್ ಮೂಲಕವೂ(9972538584)ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9448312310, 8762110948 ಸಂಪರ್ಕಿಸಬಹುದಾಗಿದೆ ಎಂದು ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಲ್ಲರಂಡ ವಿಠಲ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*