Share Facebook Twitter LinkedIn Pinterest WhatsApp Email ಮಡಿಕೇರಿ ಆ.8 : ಬೆಂಗಳೂರು ಕೊಡಗು ಗೌಡ ಸಮಾಜ ಆಶ್ರಯದಲ್ಲಿ ಜರುಗಿದ “ಆಟಿ ಹಬ್ಬ 2023” ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕ ಮಂತರ್ ಗೌಡ ಅವರ ಪತ್ನಿ ದಿವ್ಯಾ ಹಾಜರಿದ್ದರು.