Share Facebook Twitter LinkedIn Pinterest WhatsApp Email ಸೋಮವಾರಪೇಟೆ ಆ.10 : ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರನ್ನಾಗಿ ಹುಲುಸೆ ಗ್ರಾಮದ ಹೆಚ್.ಬಿ.ಜಯಮ್ಮ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.