ಮಡಿಕೇರಿ ಆ.10 : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆ.12, 13 ಮತ್ತು 14 ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಆಗಸ್ಟ್, 11 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಬೆಳಗ್ಗೆ 6 ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 12 ರಂದು ಮಧ್ಯರಾತ್ರಿ 12 ಗಂಟೆಯಿAದ ಆಗಸ್ಟ್, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ,ಮೀ. ಹಾಗೂ ಆಗಸ್ಟ್, 14 ರ ಬೆಳಗ್ಗೆ 6 ಗಂಟೆಯಿAದ ಆಗಸ್ಟ್, 14 ರ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*