ಮಡಿಕೇರಿ ಆ.10 : ಕೊಡಗು ಜಿಲ್ಲಾಡಳಿತ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*