*ನಿಟ್ಟೂರು ಗ್ರಾ.ಪಂ ಅಧ್ಯಕ್ಷರಾಗಿ ಪಿ.ಆರ್.ಅಮ್ಮಣಿ, ಉಪಾಧ್ಯಕ್ಷರಾಗಿ ಚಕ್ಕೇರ ಸೂರ್ಯ ಅಯ್ಯಪ್ಪ ಅವಿರೋಧವಾಗಿ ಆಯ್ಕೆ*
1 Min Read
ಮಡಿಕೇರಿ ಆ.11 : ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾ.ಪಂ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪಿ.ಆರ್.ಅಮ್ಮಣಿ, ಉಪಾಧ್ಯಕ್ಷರಾಗಿ ಚಕ್ಕೇರ ಸೂರ್ಯ ಅಯ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.