ಬೆಂಗಳೂರು ಆ.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗ್ನಿ ಅವಘಡ ಸಂಭವಿಸಿದ ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣಾ ವಿಭಾಗದ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಂತರ ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಭೈರತಿ ಸುರೇಶ್ ಹಾಜರಿದ್ದರು.