Facebook Twitter WhatsApp Email Telegram Copy Link ಮಡಿಕೇರಿ ಆ.14 : ಅರೆಕಾಡುವಿನಲ್ಲಿ ಆನೆ ತುಳಿತಕ್ಕೆ ಸಾವನ್ನಪ್ಪಿದ ಕಟ್ಟೆಮಾಡು ಗ್ರಾಮದ ನಿವಾಸಿ ದೇವಪ್ಪ ಎಂಬುವ ನಿವಾಸಕ್ಕೆ ಮಡಿಕೇರಿ ತಾಲೂಕು ದಂಡಧಿಕಾರಿ ಪ್ರವೀಣ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*ಆಗಷ್ಟ್ 25, 2026