*ಶಾಖಾ ಮಠದ ಕನಕ ಭವನ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
1 Min Read
ಬೆಂಗಳೂರು ಆ.14 : ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಭವನ ಮತ್ತು ಶಾಖಾ ಮಠದ ವೀಕ್ಷಣೆ ಮಾಡಿದರು.