ಮಡಿಕೇರಿ ಆ.15 : 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕರಿಕೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ಚೆತ್ತುಕಾಯದಿಂದ ಚೆಂಬೇರಿಯವರೆಗೆ ರಸ್ತೆಗಳಲಿದ್ದ ಪ್ಲಾಸ್ಟಿಕ್, ಕಸ-ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು.
ಈ ಸಂದರ್ಭ ಗ್ರಾ.ಪಂ ಸದಸ್ಯ ಕೆ.ಎ.ನಾರಾಯಣ ಇದ್ದರು.








