ಮಡಿಕೇರಿ ಆ.15 : ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ , ಮಾಜಿ ಶಾಸಕರು ಹಾಗು ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ರು, ಸಮಿತಿಯ ಸಂಚಾಲಕ ಧರ್ಮಜ ಉತ್ತಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಸಂಕೇತ ಪೂವಯ್ಯ ಹಾಗು ಕೊಡಗು ಜಿಲ್ಲೆಯ ಸಂಘಟನೆಗಳ ಮುಖಂಡರು ಹಾಜರಿದ್ದರು.








