Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಾಳೆಲೆ : ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ಸಂಭ್ರಮ* 
ಇತ್ತೀಚಿನ ಸುದ್ದಿಗಳು

*ಬಾಳೆಲೆ : ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ಸಂಭ್ರಮ* 

August 16, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.16 :  ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಕಾಲೇಜಿನಲ್ಲಿ ಸಂಸ್ಥೆಯ ಅಧ್ಯಕ್ಷ  ಅಳಮೇಂಗಡ ಬೋಸ್ ಮಂದಣ್ಣ  ಧ್ವಜಾರೋಹಣ ನೆರವೇರಿಸಿದರು.

ನಂತರ ಬಾಳೆಲೆ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ  ತ್ರಿವರ್ಣ ಭಾವುಟವನ್ನು ಹಿಡಿದು, ಘೋಷಣೆಗಳನ್ನು ಕೂಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಿದರು.

ಇದೇ ಸಂದರ್ಭ ವಕೀಲ ಚಿಮ್ಮುಣಮಾಡ ಪ್ರಶಾಂತ್ ಚಿಣ್ಣಪ್ಪ  ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,   ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಧೈರ್ಯವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ  ಬಾಳೆಲೆ ಗ್ರಾ.ಪಂ  ನಿಕಟಪೂರ್ವ ಅಧ್ಯಕ್ಷ  ಪೊಡಮಾಡ ಸುಕೇಶ್ ಭೀಮಯ್ಯ, ನಿಟ್ಟೂರು ಗ್ರಾ.ಪಂ  ನಿಕಟಪೂರ್ವ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾಗಿ ಚಿಮ್ಮುಣಮಾಡ ಕೃಷ್ಣ ಗಣಪತಿ, ಉಪಾಧ್ಯಕ್ಷರುಗಳಾದ ಕಾಯಮಾಡ ರಾಜ, ಕಿರುದಂಡ ದೇವಯ್ಯ, ಜಂಟಿ ಕಾರ್ಯದರ್ಶಿ ಪೋಡಮಾಡ ಮೋಹನ್, ಖಜಾಂಚಿ ಅಡ್ಡೇಂಗಡ ದೇವಯ್ಯ, ನಿರ್ದೇಶಕರುಗಳಾದ ಅಡ್ಡೇಂಗಡ ಅರುಣ್, ಮಾಚಂಗಡ ಭೀಮಯ್ಯ, ಮೇಚಂಡ ಪೆಮ್ಮಯ್ಯ, ಕೇಶವಮೂರ್ತಿ ಹಾಜರಿದ್ದರು

ಪ್ರೌಢಶಾಲಾ ವಿಭಾಗದ ನಾಯಕಿಯಾಗಿ ಸುಶ್ಮಿತಾ, ಉಪನಾಯಕಿ ಸುಬ್ರಮಣಿ, ಕಾರ್ಯದರ್ಶಿ ಪವಿತಾ, ಸ್ವಚ್ಚತಾ ಮಂತ್ರಿಯಾಗಿ ಚರಣ್, ವಿದ್ಯಾ ಮಂತ್ರಿ ಲೇಖಾ, ಆಹಾರ ಮಂತ್ರಿ ನವಿತಾ, ಸೌಮ್ಯ ಕ್ರೀಡಾಮಂತ್ರಿಗಳಾಗಿ ಮೋನಿಕಾ ಮತ್ತು ಗಣೇಶ್, ಸಾಂಸ್ಕೃತಿಕ ಮಂತ್ರಿಯಾಗಿ ಧನ್ಯ  ಆಯ್ಕೆಯಾದರು.

ಪದವಿಪೂರ್ವ ಕಾಲೇಜು ವಿಭಾಗಕ್ಕದ ನಾಯಕಿಯಾಗಿ ನೇತ್ರಾವತಿ, ಉಪನಾಯಕರಾಗಿ ಭುವನ್, ಕಾರ್ಯದರ್ಶಿ ದಿವ್ಯದರ್ಶಿನಿ, ಸಹಕಾರ್ಯದರ್ಶಿ ಸುಬ್ರಮಣಿ, ಕ್ರೀಡಾ ಮಂತ್ರಿಯಾಗಿ ಮದನ್ ಮತ್ತು ಮಹೇಶ್ವರಿ , ಸ್ವಚ್ಚತಾ ಮಂತ್ರಿಯಾಗಿ ಧನ್ಯ ಮತ್ತು ದರ್ಶನ್ ಆಯ್ಕೆಯಾದರು.  

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಪುಟಾಣಿ ನಗರದ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ*
Next Article *ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.