ಮಡಿಕೇರಿ ಆ.16 : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆವರಣದಲ್ಲಿ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸಲ್ಲಿಸಿ ಶ್ರದ್ದಾಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭ ಜಿಲ್ಲಾ ಪೊಲೀಸ್ ಕಛೇರಿ, ಡಿ.ಎ.ಆರ್ ಹಾಗು ಇತರ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ಹಾಜರಿದ್ದರು.








