ಮಡಿಕೇರಿ ಆ.17 : ಪೊನ್ನಂಪೇಟೆಯ ಅಪ್ಪಚ್ಚುಕವಿ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಕಾಕಮಾಡ ಎನ್.ನಾಣಯ್ಯ ಅವರ ಸ್ಮರಣಾರ್ಥವಾಗಿ ನಡೆಸಲಾದ ತಾಲೂಕು ಮಟ್ಟದ ಚರ್ಚಾಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕ್ಷಮಾ ಕಾವೇರಮ್ಮ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಸ್.ಸುದೇಶ್ , ಕಾರ್ಯದರ್ಶಿ ಪಿ. ಎನ್. ವಿನೋದ್ , ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿರುತ್ತಾರೆ.
Breaking News
- *ಕುಂದಾ ಬೆಟ್ಟದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಕಾರ್ತಿಕ ಪೂಜೆ*
- *ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷರಾಗಿ ವಾಂಚೀರ ಮನು ನಂಜುಡ ಆಯ್ಕೆ*
- *ಆಧುನಿಕತೆ ಪ್ರಭಾವದಿಂದ ನಮ್ಮ ದೇವಾಲಯಗಳು ವ್ಯಾಪಾರಿ ಕೇಂದ್ರಗಳಾದವೋ..?*
- *ವಿರಾಜಪೇಟೆ : ಡಿ.15 ರಂದು ಚಿತ್ರಕಲಾ ಪ್ರದರ್ಶನ, ಗೀತಗಾಯನ ಮತ್ತು ಕಾವ್ಯಗೋಷ್ಠಿ ಕಾರ್ಯಕ್ರಮ*
- *ವಿವಿಧ ತರಬೇತಿಗೆ ಅರ್ಜಿ ಆಹ್ವಾನ*
- *ಕೊಡಗು : ಮಳೆಹಾನಿ ಕಾಮಗಾರಿ ಶ್ರೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
- *ಕೊಡಗು : ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಮಾನುಸಾರ ನಿಯಂತ್ರಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*