Share Facebook Twitter LinkedIn Pinterest WhatsApp Email ಮಡಿಕೇರಿ ಆ.17 : ಕುಂದಚೇರಿ ಗ್ರಾ.ಪಂ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗ್ರಾ.ಪಂ.ಅಧ್ಯಕ್ಷ ಪಿ.ಬಿ.ದಿನೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಸದಸ್ಯರು, ಪಿಡಿಒ ಯಾದವ್ ಹಾಗೂ ಗ್ರಾಮಸ್ಥರು ಹಾಜರಿದ್ದರು.