Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ತಿಂಗಳು ಜೈಲು ವಾಸ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ತಿಂಗಳು ಜೈಲು ವಾಸ

ಆಗಷ್ಟ್ 17, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.17 : ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲೀಕರ ಮೇಲೆ Section:- 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ 6 ತಿಂಗಳ ಜೈಲು ವಾಸ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
::: ಪ್ರಕರಣ ದಾಖಲು :::
ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಆರೋಗ್ಯ ಅಧಿಕಾರಿ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬoಧಿಸಿದoತೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.14: ಯಾವುದೇ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕ್‌ಗಳು ಹಾಗೂ ವಿಮಾ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ…

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 14, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.