ನಾಪೋಕ್ಲು ಆ.17 : ವಾಹನ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 77ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಪಟ್ಟಣದ ಆಟೋ ನಿಲ್ದಾಣದಲ್ಲಿ ಪೊಲೀಸ್ ಠಾಣಾ ಅಧಿಕಾರಿ ಮಂಜುನಾಥ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಎಂ.ಎ.ಮನ್ಸೂರ್ ಆಲಿ, ಸಂಘದ ಅಧ್ಯಕ್ಷ ರಜಾಕ್, ಸಂಘದ ಪದಾಧಿಕಾರಿಗಳು ಸದಸ್ಯರು ಸಾರ್ವಜನಿಕ ಹಾಜರಿದ್ದರು.









