ಮಡಿಕೇರಿ ಆ.17 : ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಕೊಡಗು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ ರಚಿಸಲಾಗುತ್ತಿದ್ದು, ಕೊಡಗು ಜಿಲ್ಲಾ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ, ಸ್ವ-ಇಚ್ಚೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರು ಸೆ.1 ರೊಳಗೆ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ದೂ.ಸಂ. 08272-229866 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*