ಮಡಿಕೇರಿ ಆ.17 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕೆ.ದಯಾನಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*