ಕಡಂಗ ಆ.18 : ವಿವಿದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಕೃಷಿ ಪತ್ತಿನ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಕೊಡಿರ ಪ್ರಸನ್ನ ತಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು,ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ನೌಫಲ್







