ಮಡಿಕೇರಿ ಆ.18 : ಅಪ್ಪಂಗಳದ ಶ್ರೀ ವಿಜಯ ವಿನಾಯಕ ಸೇವಾ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನೂತನ ಅಧ್ಯಕ್ಷ ಕೆ.ಎಂ.ಮಣಿಕಂಠ ಮತ್ತು ಊರಿನ ಹಿರಿಯರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದ ಕೃತಿ ಅವರಿಗೆ ಅವರನ್ನು ಸನ್ಮಾನಿಸಲಾಯಿತು.








