ಮಡಿಕೇರಿ ಆ.18 : ಪ್ರತಿ ತಿಂಗಳ ಮೂರನೇ ಶನಿವಾರದಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಡಿಕೇರಿ, ಗೋಣಿಕೊಪ್ಪಲು, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರೊಂದಿಗೆ ಸಂವಹನ (Consumer’s interaction Meeting) ಸಭೆಯು ಉಪ ವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಆಯಾಯ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ವಿದ್ಯುತ್ ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
Breaking News
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*