Facebook Twitter WhatsApp Email Telegram Copy Link ಮಡಿಕೇರಿ ಆ.18 : ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಪೌಷ್ಟಿಕ ಆಹಾರವಾದ ಮೊಟ್ಟೆ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿ ಹಾಜರಿದ್ದರು.
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026
*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*ಸೆಪ್ಟೆಂಬರ್ 26, 2026