ಸೋಮವಾರಪೇಟೆ ಆ.19 : ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಸೋಮವಾರಪೇಟೆ ಎ ವಲಯ ಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ಬಿಜಿಎಸ್ ಗೌಡಳ್ಳಿ ಪ್ರಥಮ ಮತ್ತು ಸೋಮವಾರಪೇಟೆ ಎಸ್‍ಜೆಎಂ ದ್ವಿತೀಯ ಸ್ಥಾನ ಪಡೆದಿದೆ.
ವಾಲಿಬಾಲ್‍ನಲ್ಲಿ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ(ಪ್ರ) ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆ(ದ್ವಿ) ಸ್ಥಾನ ಪಡೆಯಿತು. ಥ್ರೋಬಾಲ್‍ನಲ್ಲಿ ಎಸ್‍ಜೆಎಂ ಸೋಮವಾರಪೇಟೆ(ಪ್ರ), ನೇರುಗಳಲೆ ಸರ್ಕಾರಿ ಪ್ರೌಢಶಾಲೆ(ದ್ವಿ), ಖೋಖೋ ನಲ್ಲಿ ಸೋಮವಾರಪೇಟೆ ಎಸ್‍ಜೆಎಂ (ಪ್ರ), ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆ (ದ್ವಿ),. ಹಾಕಿಯಲ್ಲಿ ಸೋಮವಾರಪೇಟೆ ಎಸ್‍ಜೆಎಂ(ಪ್ರ), ಬಾಲ್ ಬ್ಯಾಡ್ಮಿಂಟನ್ ನಲ್ಲಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆ(ಪ್ರ), ಹ್ಯಾಂಡ್ ಬಾಲ್‍ನಲ್ಲಿ ಗೌಡಳ್ಳಿ ಬಿಜಿಎಸ್(ಪ್ರ), ಟೇಬಲ್ ಟೆನ್ನಿಸ್‍ನಲ್ಲಿ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ (ಪ್ರ), ಫುಟ್‍ಬಾಲ್‍ನಲ್ಲಿ ಗೌಡಳ್ಳಿಯ ಬಿಜಿಎಸ್ (ಪ್ರ) ಸ್ಥಾನ ಪಡೆಯಿತು.
ಬಾಲಕರ ವಿಭಾಗದ ಕಬಡ್ಡಿಯಲ್ಲಿ ಸೋಮವಾರಪೇಟೆ ಎಸ್‍ಜೆಎಂ(ಪ್ರ), ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ(ದ್ವಿ), ವಾಲಿಬಾಲ್‍ನಲ್ಲಿ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ(ಪ್ರ), ಮಸಗೋಡು ಚೆನ್ನಮ್ಮ ಶಾಲೆ(ದ್ವಿ), ಥ್ರೋಬಾಲ್‍ನಲ್ಲಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆ(ಪ್ರ), ಮಸಗೋಡು ಚೆನ್ನಮ್ಮ ಶಾಲೆ(ದ್ವಿ), ಖೋಖೋ ಸೋಮವಾರಪೇಟೆ ಎಸ್‍ಜೆಎಂ(ಪ್ರ), ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆ (ದ್ವಿ), ಹಾಕಿ ಸಾಂದೀಪಿನಿ ಆಂಗ್ಲ ಮಾದ್ಯಮ ಶಾಲೆ(ಪ್ರ), ಬಾಲ್ ಬ್ಯಾಡ್ಮಿಂಟನ್‍ನಲ್ಲಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆ(ಪ್ರ), ಗೋಣಿಮರೂರು ಸರ್ಕಾರಿ ಪ್ರೌಢಶಾಲೆ(ದ್ವಿ),ಹ್ಯಾಂಡ್ ಬಾಲ್ ಗೌಡಳ್ಳಿ ಬಿಜಿಎಸ್ ಪ್ರೌಢಶಾಲೆ(ಪ್ರ) ಸ್ಥಾನ ಪಡೆಯಿತು.
ಟೇಬಲ್ ಟೆನ್ನಿಸ್ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ(ಪ್ರ), ಫುಟ್‍ಬಾಲ್‍ನಲ್ಲಿ ಗೌಡಳ್ಳಿಯ ಬಿಜಿಎಸ್(ಪ್ರ), ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ(ದ್ವಿ) ಸ್ಥಾನ ಪಡೆಯಿತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*