ಮಡಿಕೇರಿ ಆ.19 : ಬ್ರಹ್ಮಕುಮಾರಿ ಮಡಿಕೇರಿ ಶಾಖೆಯಿಂದ ಆ.20 ರಿಂದ ಒಂದು ವಾರದ ರಾಜಯೋಗ ಧ್ಯಾನದ ತರಬೇತಿ ನಡೆಯಲಿದೆ.
ಬ್ರಹ್ಮಕುಮಾರೀಸ್ ಲೈಟ್ಔಟ್ ಸಭಾಂಗಣದಲ್ಲಿ ಸಂಜೆ 6 ಗಂಟೆಯಿಂದ 7 ಗಂಟೆವರೆಗೆ ತರಬೇತಿ ನಡೆಯಲಿದೆ. ಮನಸ್ಸಿನ ನೆಮ್ಮದಿಗಾಗಿ ಜೀವನದ ಸುಖ ಶಾಂತಿ ಗಾಗಿ ರಾಜಯೋಗದ ಅಭ್ಯಾಸ ಬಹಳ ಸಹಾಯಕ. ಆದ್ದರಿಂದ ಆಸಕ್ತಿ ಇರುವವರು 9449239750 ಸಂಪರ್ಕಿಸಬಹುದಾಗಿದೆ.








