ಮಡಿಕೇರಿ ಆ.21 : ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗ್ರಾ.ಪಂ ಮಾಜಿ ಸದಸ್ಯ, ಉರಗ ತಜ್ಞ ಪಿಯುಷ್ ಪರೇರಾ ಅವರನ್ನು ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಸನ್ಮಾನಿಸಿ ಗೌರವಿಸಿದರು.